
ಮನರಂಜನೆ
ರಿಲೀಸ್ ಗೂ ಮುನ್ನ ಆಯೋಗ್ಯ ಸಿನಿಮಾ ಹಿಂದಿ ಡಬ್ಬಿಂಗ್ ರೈಟ್ಸ್ ಮಾರಾಟ!
ಬೆಂಗಳೂರು: ಸತೀಶ್ ನೀನಾಸಂ ಅಭಿನಯದ “ಅಯೋಗ್ಯ’ ಚಿತ್ರವು ಸೆನ್ಸಾರ್ ಅಂಗಳದಲ್ಲಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸೆನ್ಸಾರ್ ಆಗಲಿದ್ದು, ಆ ನಂತರ ಚಿತ್ರವನ್ನು ಆಗಸ್ಟ್ 15ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡವು [more]