ವಿಶ್ವಕಪ್ ಫುಟ್ಬಾಲ್: ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬೆಂಕಿ
ಮಾಸ್ಕೋ:ಜೂ- 19: ವಿಶ್ವಕಪ್ ಫುಟ್ಬಾಲ್ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಆಟಗಾರರು ಅಪಾಯದಿಂದ ಪಾರಾಗಿದ್ದಾರೆ. ರಷ್ಯಾದಲ್ಲಿ [more]