ತಂದೆಯ ನಿರ್ಧಾರಕ್ಕೆ ನಾನು ಬದ್ಧ: ರಾಜೀನಾಮೆ ಬಗ್ಗೆ ಸೌಮ್ಯಾ ರೆಡ್ಡಿ ಸ್ಪಷ್ಟನೆ
ಬೆಂಗಳೂರು: ನನ್ನ ತಂದೆಯ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ ಎಂದು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ತಿಳಿಸಿದ್ದಾರೆ. ನಾನು ಕಾಂಗ್ರೆಸ್ ಶಾಸಕಾಂಗ ಸಭೆ(ಸಿಎಲ್‍ಪಿ)ಯಲ್ಲಿ ಭಾಗವಹಿಸುತ್ತಿದ್ದೇನೆ. ಅಪ್ಪ ಏನೂ ಮಾಡಿದರೂ [more]