
ರಾಷ್ಟ್ರೀಯ
ಮರಳಿ ಮತಪತ್ರಗಳ ಯುಗಕ್ಕೆ ಹೋಗಲು ಸಾಧ್ಯವಿಲ್ಲ: ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟನೆ
ನವದೆಹಲಿ: ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತಪತ್ರಗಳ ಬಳಕೆ ವಿಧಾನ ಅನುಸರಿಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ತಪಡಿಸಿದೆ. ಮತಯಂತ್ರಗಳನ್ನು ತಿರುಚಲಾಗುತ್ತಿದೆ ಈ ಹಿನ್ನಲೆಯಲ್ಲಿ ಮತಪತ್ರಗಳನ್ನು ಬಳಸಬೇಕು ಎಂಬ [more]