ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವು ವಿಚಾರ: ಕೇಂದ್ರಕ್ಕೆ ಸುಪ್ರೀಂ ನೋಟೀಸ್
ನವದೆಹಲಿ: ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ವಕ್ಫ್ ಮಂಡಳಿ [more]