
ರಾಜ್ಯ
ಶಾಲಾ-ಕಾಲೇಜಿಗೆ ಸರ್ಕಾರಿ ರಜೆ; ರಾಜ್ಯದ ಎಲ್ಲ ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಇಂದು ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಅಂತೆಯೇ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನೂ [more]