ಮೊಣಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಬ್ಯಾಟ್ ಬೀಸಿದ್ದ ವಾಟ್ಸನ್; ಅಸಲಿ ಕಥೆ ಬಿಚ್ಚಿಟ್ಟ ಬಜ್ಜಿ
ಹೊಸದಿಲ್ಲಿ: ಭಾನುವಾರ ನಡೆದ ಐಪಿಎಲ್ ಫೈನಲ್ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿತ್ತು. ಗೆಲುವಿನ ಸಮೀಪದಲ್ಲಿದ್ದ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ [more]