ರಾಜ್ಯ

ಬ್ರಿಟಿಷರು ಭಾರತಕ್ಕೆ ಬಂದು ದೇಶದ ಸಂಪತ್ತನ್ನು ಲೂಟಿ ಮಾಡಿದ್ದರು, ಈಗ ಬಿಜೆಪಿ ಅಧಿಕಾರದಲ್ಲಿ ಸಂಪತ್ತು ಲೂಟಿಯಾಗುವ ಜೊತೆಗೆ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು, ಆ.9- ಸ್ವತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಭಾರತಕ್ಕೆ ಬಂದು ದೇಶದ ಸಂಪತ್ತನ್ನು ಲೂಟಿ ಮಾಡಿದ್ದರು. ಈಗ ಬಿಜೆಪಿ ಅಧಿಕಾರವಧಿಯಲ್ಲಿ ಸಂಪತ್ತು ಲೂಟಿಯಾಗುವ ಜೊತೆಗೆ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ [more]

ರಾಜ್ಯ

ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಾಮಾನ್ಯ ಜನರಿಗೆ ಏನೂ ಲಾಭವಾಗುವುದಿಲ್ಲ; ಸಿದ್ದರಾಮಯ್ಯ

ಬೆಂಗಳೂರು, ಜು.26- ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಾಮಾನ್ಯ ಜನರಿಗೆ ಏನೂ ಲಾಭವಾಗುವುದಿಲ್ಲ. ಅದರ ಬದಲು ಅಧಿಕಾರ ನಡೆಸಲು ಸಂಪೂರ್ಣ ವಿಫಲವಾಗಿರುವ [more]

ರಾಜ್ಯ

ಬಿಜೆಪಿಯಲ್ಲೀಗ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ: ಸಿದ್ದರಾಮಯ್ಯ ಸವಾಲು

ಮಂಗಳೂರು, ಜು.23- ಬಿಜೆಪಿಯಲ್ಲೀಗ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. [more]

ರಾಜ್ಯ

ವರ್ಗಾವಣೆಗೆ ಲಂಚ : ಸಿದ್ದರಾಮಯ್ಯ ಆರೋಪ

ಬಾದಾಮಿ: ಬಹುಮತವಿಲ್ಲದೆ ಆಪರೇಶನ್ ಕಮಲದಿಂದ ಅಕಾರಕ್ಕೆ ಬಂದ ಸರ್ಕಾರದ ಮಂತ್ರಿಗಳು ಅನುದಾನ ಬಿಡುಗಡೆ ಮಾಡಲು, ಎನ್‍ಒಸಿ ಕೊಡಲು ಶೇ.10 ಹಣ ಪಡೆಯುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕೊಡುತ್ತಿಲ್ಲ. [more]

ರಾಜ್ಯ

ಕಾಂಗ್ರೆಸ್‍ನಲ್ಲಿ 5 ಜಾತಿಗೆ 5 ಸ್ವಯಂಘೋಷಿತ ಸಿಎಂಗಳಿದ್ದಾರೆ : ಕೆ.ಎಸ್.ಈಶ್ವರಪ್ಪ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನಕ್ಕೂ ಬರುವುದಿಲ್ಲ. ಮುಖ್ಯಮಂತ್ರಿ ಪದವಿ ಎನ್ನುವುದು ಕನಸು. ಆದರೂ ಕೂಡ ಈಗಲೇ ಕಾಂಗ್ರೆಸ್‍ನಲ್ಲಿ ಐದು ಜಾತಿಗೆ ಐವರು [more]

ರಾಜ್ಯ

ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಅತೃಪ್ತರಿಗೆ ಮಂತ್ರಿ ಸ್ಥಾನ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್​ ಮುಖಂಡರು ಅದಕ್ಕಾಗಿ ಎಲ್ಲ ಹಾಲಿ ಸಚಿವರ ರಾಜೀನಾಮೆಯನ್ನು ಪಡೆದು, ಅತೃಪ್ತರಿಗೆ ಸ್ಥಾನ ನೀಡಲು ನಿರ್ಧರಿಸಿದೆ. ಈ ಸಂಬಂಧ [more]

ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ರೋಷನ್ ಬೇಗ್

ಬೆಂಗಳೂರು: ಶಾಸಕ ರಾಮಲಿಂಗಾ ರೆಡ್ಡಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ. ರೆಡ್ದಿ ಹೇಳಿಕೆ ನೂರಕ್ಕೆ ನೂರರಷ್ಟು ನಿಜ [more]

ರಾಜ್ಯ

ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಹಿಂದಿ ಹೇರಿಕೆ ಕುರಿತು ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡ ನಮ್ಮ ಅಸ್ಮಿತೆ. ನೆಲ-ಜಲ-ಭಾಷೆ ವಿಚಾರದಲ್ಲಿ ರಾಜೀಯಾಗುವ [more]

ರಾಜ್ಯ

ಶಿವಳ್ಳಿಯಿಂದ ತೆರವಾದ ಸ್ಥಾನ ಮಾತ್ರ ಭರ್ತಿ; ಸಂಪುಟ ವಿಸ್ತರಣೆ, ಪುನಾರಚನೆಯೇನೂ ಇಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ಸಿ.ಎಸ್. ಶಿವಳ್ಳಿ ನಿಧನದಿಂದ ತೆರವಾಗಿರುವ ಸಚಿವ ಸ್ಥಾನ ಭರ್ತಿ ಮಾಡಲಾಗುವುದೇ ಹೊರತು ಸಂಪುಟ ಪುನರಚನೆಯೂ ಇಲ್ಲ, ವಿಸ್ತರಣೆ ಯಾವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ [more]

ರಾಜ್ಯ

ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಬಳೆತೊಟ್ಟೇ ಸಾಧನೆ ಮಾಡಿದ್ದಾರೆ: ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಖಡಕ್ ಉತ್ತರ

ಬೆಂಗಳೂರು: ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಖಡಕ್ ಆಗಿ ಪ್ರತಿಕ್ರಿಯೆ [more]

ರಾಜ್ಯ

ನನಗೂ ಸಿಎಂ ಆಗುವ ಆಸೆಯಿದೆ: ಆದರೆ ಸಧ್ಯಕ್ಕೆ ಸಿಎಂ ಸ್ಥಾನದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ: ಡಾ.ಜಿ ಪರಮೇಶ್ವರ್

ಕಲಬುರಗಿ: ಮುಖ್ಯಮಂತ್ರಿ ಸ್ಥಾನದಲ್ಲಿ ಹೆಚ್ ಡಿ ಕುಮಾರಸ್ವಾಮಿ ಇದ್ದಾರೆ. ಹಾಗಾಗಿ ಸಧ್ಯಕ್ಕೆ ಸಿಎಂ ಸ್ಥಾನದ ಬಗ್ಗೆ ಚರ್ಚಿಸುವ ಗತ್ಯವಿಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ [more]

ರಾಜ್ಯ

ಜೆಡಿಎಸ್ ನಾಯಕರ ಹೇಳಿಕೆಗೆ ಸಿದ್ದು ಅಸಮಾಧಾನ: ಮೈತ್ರಿ ಧರ್ಮ ನನ್ನ ಕಟ್ಟಿಹಾಕಿದೆ ಎಂದ ಮಾಜಿ ಸಿಎಂ

ಬೆಂಗಳೂರು: ತಮ್ಮ ವಿರುದ್ಧದ ದಳಪತಿಗಳ ಹೇಳಿಕೆಗಳಿಗೆ ತೀವ್ರ ಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮೊದಲು ಜಿ.ಟಿ.ದೇವೇಗೌಡ, ಈಗ ವಿಶ್ವನಾಥ್… ಮುಂದೆ ಯಾರು ಗೊತ್ತಿಲ್ಲ… ನನ್ನನ್ನು [more]

ರಾಜ್ಯ

ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಮುದುಕಿ ಯೌವನದಲ್ಲಿನ ತನ್ನ ತುರುಬನ್ನು ನೆನಪಿಸಿಕೊಂಡಂತೆ: ಈಶ್ವರಪ್ಪ ವ್ಯಂಗ್ಯ

ಬಾಗಲಕೋಟೆ: ವಿಪಕ್ಷ ಬಿಜೆಪಿ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ [more]

ರಾಜ್ಯ

ದೇವೇಗೌಡರೇ ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದರು: ಮಾಜಿ ಸಿಎಂ ಸಿದ್ದರಾಮಯ್ಯ

ಕಲಬುರಗಿ: ನಾನು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಹೋಗಿಲ್ಲವೇ ಎಂದು ಬಿಜೆಪಿ ನಾಯಕ ಆರ್ ಅಶೋಕ್ ಪ್ರಶ್ನಿಸುತ್ತಾರೆ. ಆದರೆ ನಾನು ಜೆಡಿಎಸ್ ನ್ನು ಬಿಟ್ಟಿಲ್ಲ. ದೇವೇಗೌಡರೇ ನನ್ನನ್ನು [more]

ರಾಜ್ಯ

ಮೋದಿ ಏನು ಗನ್ ಹಿಡಿದುಕೊಂಡು ಹೋಗಿದ್ರ? : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸೈನಿಕರ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಮತ ಕೇಳಲು ಪುಲ್ವಾಮಾ ದಾಳಿ ಪ್ರಕರಣವನ್ನು ಮುಂದಿಡುತ್ತಿದೆ. ಪ್ರಧಾನಿ ಮೋದಿ ಏನು [more]

ರಾಜ್ಯ

ಜನರಿಗೆ ಬೇಕಾಗಿರುವುದು ಕಾಮ್ ಕೀ ಬಾತ್. ಮನ್ ಕೀ ಬಾತ್ ಅಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಜು-೨೧:ಪ್ರಧಾನಿ ನರೇಂದ್ರ ಮೋದಿ ಅವರಂಥ ನಾಟಕಕಾರನನ್ನು ನಾನು ನೋಡಿಯೇ ಇಲ್ಲ. ಮಾತುಗಳಿಂದ ಜನರನ್ನು ಹೆಚ್ಚು ದಿನ ಮರಳು ಮಾಡಲು ಸಾಧ್ಯವಿಲ್ಲ. ಜನರಿಗೆ ಬೇಕಾಗಿರುವುದು ಕಾಮ್ ಕೀ ಬಾತ್. [more]

ರಾಜ್ಯ

ಶಾಂತಿವನದಲ್ಲಿ ವೈದ್ಯರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂವಾದ

ಧರ್ಮಸ್ಥಳ:ಜೂ-28: ಧರ್ಮಸ್ಥಳದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹೊರಡುವ ಮುನ್ನ ವೈದರೊಂದಿಗೆ ಸಂವಾದ ನಡೆಸಿದರು. ಬಳಿಕ ರಾಜ್ಯದ ನಾನಾ [more]

ರಾಜ್ಯ

ಸಾಲಮನ್ನಾ ಮಾಡಿ ರೈತರಿಗೆ ಅನುಕೂಲ ಮಾಡುವ ಉದ್ದೇಶ ಹೊಂದಿದ್ದೇನೆಯೇ ಹೊರತು, ನಾನೇನು ಕಮಿಷನ್ ಪಡೆಯುವುದಿಲ್ಲ: ಸಿಎಂ ಕುಮಾರಸ್ವಾಮಿ ಗರಂ

ಬೆಂಗಳೂರು:ಜೂ-೨೫: ರಾಜ್ಯದ ರೈತರ ಕಷ್ಟಗಳಿಗೆ ಸ್ಪಂದಿಸಲು ಸಾಲಮನ್ನಾ ಮಾಡುವ ಬಗ್ಗೆ ಮುಂದಾಗಿದ್ದೇನೆಯೇ ಹೊರತು ನನಗೆ ಇದರಿಂದ ಯಾವುದೇ ಕಮಿಷನ್ ಬರುವುದಿಲ್ಲ. ನಾನು ಮುಖ್ಯಮಂತ್ರಿ ಹುದ್ದೆಯನ್ನು ಯಾರಿಂದಲೂ ಭಿಕ್ಷೆ [more]

ರಾಜ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಲು ಆದೇಶ

ಮೈಸೂರು:ಜೂ-18: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಭೂ ಸಂಕಟ ಎದುರಾಗಿದ್ದು, 25 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ [more]

ಮತ್ತಷ್ಟು

ಗೆಲುವಿಗಾಗಿ ಸುರಕ್ಷಿತ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹುಡುಕಾಟ: ಅಮಿತ್ ಶಾ ವ್ಯಂಗ್ಯ

ಬೆಳಗಾವಿ, ಏ. 13 ಈ ಬಾರಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆ ಕ್ಷೇತ್ರದ ಜನರ ಆಕ್ರೋಶಕ್ಕೆ ಭಯಗೊಂಡು ಚಾಮುಂಡಿ ಕ್ಷೇತ್ರ [more]

ರಾಷ್ಟ್ರೀಯ

ಕಾವೇರಿ ಸ್ಕೀಂ ರಚನೆ ಸಂಬಂಧ ನವದೆಹಲಿಯಲ್ಲಿ ಕರೆದಿದ್ದ ಸಭೆ ಮುಂದೂಡಿಕೆ

ನವದೆಹಲಿ, ಮಾ.16- ಕಾವೇರಿ ಸ್ಕೀಂ ರಚನೆ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಕೆ ಕುರಿತು ಸಂಸದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಕರೆದಿದ್ದ ಸಭೆಯನ್ನು ಮುಂದೂಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ [more]

ರಾಜ್ಯ

ರಾಜ್ಯ ಬಜೆಟ್: ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕೃಷಿ ವಲಯಕ್ಕೆ [more]

ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇದು 13ನೇ ಬಜೆಟ್ ಮಂಡನೆಯಾಗಿದೆ. ಬಜೆಟ್ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ ನಾನು [more]