ಬಹುಮತವಿಲ್ಲದ ಬಿಎಸ್ವೈಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದು ಅಸಂವಿಧಾನಿಕ; ಸಿದ್ದರಾಮಯ್ಯ
ಬೆಂಗಳೂರು: ಮೂವರು ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ರಮೇಶ್ ಕುಮಾರ್ ಇನ್ನುಳಿದ 13 ಅತೃಪ್ತ ಶಾಸಕರ ರಾಜೀನಾಮೆ ಕುರಿತು ನಿರ್ಣಯ ಕೈಗೊಂಡಿಲ್ಲ. ಇಂತಹ ಸ್ಥಿತಿಯಲ್ಲಿ ಬಹುಮತವಿಲ್ಲದೇ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ [more]