
ರಾಜ್ಯ
ಎಲ್ಲಾ ತಂತ್ರ-ಕುತಂತ್ರ ಗೊತ್ತಿದೆ: ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಮೇಲೆ ಗಂಭೀರವಾಗಿ ಆರೋಪ ಹೊರಿಸಿದ್ದಾರೆ. ಹೀಗಾಗಿ ನಾನು ಮೌನವಾಗಿದ್ದರೆ ಅದು ತಪ್ಪು ಕಲ್ಪನೆಗೆ ಅವಕಾಶ ಮಾಡಿಕೊಡುತ್ತದೆ ಎಂಬ ನಿಟ್ಟಿನಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದೇನೆ [more]