
ರಾಜ್ಯ
ಉಪ ಚುನಾವಣೆ ಗೆಲ್ಲಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್; ಸಾಮೂಹಿಕ ನಾಯಕತ್ವದ ಪ್ರಚಾರ ತಂತ್ರ
ಬೆಂಗಳೂರು: ಅನರ್ಹ ಶಾಸಕರ ರಾಜೀನಾಮೆಯಿಂದ ಎದುರಾಗಿರುವ ಉಪಚುನಾವಣೆಯನ್ನು ಪ್ರತಿಷ್ಟೆಯ ಪಣವಾಗಿ ಸ್ವೀಕರಿಸಿರುವ ಕಾಂಗ್ರೆಸ್, 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲಲ್ಲೇಬೇಕೆಂದು ನಿರ್ಧರಿಸಿದೆ. ಇನ್ನು [more]