
ಹಣ ಖರ್ಚು ಮಾಡೋದ್ರಲ್ಲಿ ಬಿಜೆಪಿಯವರ ಜತೆ ಸ್ಪರ್ಧೆ ಅಸಾಧ್ಯ; ಸಿದ್ದರಾಮಯ್ಯ
ರಾಣೆಬೆನ್ನೂರು: ಕರ್ನಾಟಕ ಉಪಚುನಾವಣೆಯಲ್ಲಿ ರಾಜಕೀಯ ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆಗೆ ಇಳಿದಿದ್ದು, ಭಾರೀ ಕುತೂಹಲ ಮೂಡಿಸಿದೆ. ಉಪಚುನಾವಣೆಯಲ್ಲಿ ಬಿಜೆಪಿಯವರು ತುಂಬಾನೇ [more]