
ಮತ್ತಷ್ಟು
ನಾಳೆ ನನ್ನ ಜೊತೆ ಇನ್ನೂ ಕೆಲವರು ಪ್ರಮಾಣವಚನ ಸ್ವೀಕಾರ: ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು,ಮೇ 22 ಕರ್ನಾಟಕ ಸರ್ಕಾರದ 25ನೇ ಮುಖ್ಯಮಂತ್ರಿಯಾಗಿ ನಾಳೆ ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಜೊತೆ ಇನ್ನೂ ಕೆಲವು ಹಿರಿಯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. [more]