ಸಿಎಂ ಕುಮಾರಸ್ವಾಮಿ ಮಂಡಿಸುತ್ತಿರುವುದು 37 ಶಾಸಕರ ಬಜೆಟ್, ಇದಕ್ಕೆ ಕಾಂಗ್ರೆಸ್ ಬೆಂಬಲವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ
ಬೆಂಗಳೂರು:ಜೂ-29: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸುತ್ತಿರುವುದು 37 ಶಾಸಕರ ಬಜೆಟ್. ಇದಕ್ಕೆ ಕಾಂಗ್ರೆಸ್ನ ಬೆಂಬಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ [more]