
ರಾಜ್ಯ
ಸುಳ್ವಾಡಿ ದುರಂತ: ವಿಷಕನ್ಯೆಯ ಜೊತೆ ಮಹದೇವಸ್ವಾಮಿಗೆ ಇತ್ತು ಅಕ್ರಮ ಸಂಬಂಧ!
ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ಪ್ರಕರಣ ದಿನದಿಂದದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ಪ್ರಮುಖ ಆರೋಪಿ ಮಹದೇವಸ್ವಾಮಿ ಹಾಗೂ ಮತ್ತೋರ್ವ ಆರೋಪಿ ಮಹಿಳೆಯ ನಡುವೆ ಅನೈತಿಕ ಸಂಬಂಧವಿತ್ತು [more]