ರಾಜ್ಯ

ಸುಮಲತಾಗೆ ಕಹಳೆ ಊದುತ್ತಿರುವ ರೈತನ ಚಿಹ್ನೆ

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಷ್​ ಅವರಿಗೆ ಚುನಾವಣಾ ಆಯೋಗ ಕಹಳೆ ಊದುತ್ತಿರುವ ರೈತನ ಚಿಹ್ನೆಯನ್ನು ನೀಡಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ [more]