ಸುಮಲತಾ ಬೆನ್ನಿಗೆ ನಿಂತ ಚಾಲೆಂಜಿಂಗ್ ಸ್ಟಾರ್ ದರ್ಶನ್; ಅಂಬರೀಷ್ ಧರ್ಮಪತ್ನಿಗೆ ಸಿಕ್ತು ಆನೆಬಲ
ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಂಬರೀಷ್ ಹೆಂಡತಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ನಿಂದ ಅವರಿಗೆ ಟಿಕೆಟ್ ಸಿಗುತ್ತದೆಯೋ ಅಥವಾ ಇಲ್ಲವೋ [more]