ಚುನಾವಣಾಧಿಕಾರಿ ಬದಲಾಯಿಸುವಂತೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಆಗ್ರಹ
ಮಂಡ್ಯ: ಮಂಡ್ಯ ಚುನಾವಣೆ ನಿಸ್ಪಕ್ಷಪಾತವಾಗಿ ನಡೆಯುತ್ತಿಲ್ಲ. ಚುನಾವಣಾಧಿಕಾರಿಗಳು ಸಿಎಂ ಕುಮಾರಸ್ವಾಮಿ ಪರ ಕೆಲಸ ಮಾಡುತ್ತಿದ್ದಾರೆ. ಚುನಾವಣಾಧಿಕಾರಿ ಬದಲಾವಣೆ ಮಾಡಬೇಕು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ. [more]