ಬಿ ವೈ ವಿಜಯೀಂದ್ರಗೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆ; ವರಿಷ್ಠರು ನಿರ್ಧಾರ ಪ್ರಕಟಿಸಿದರೂ ಪ್ರತಿಭಟನೆ ಮುಂದುವರೆಸಿರುವ ಬೆಂಬಲಿಗರು
ಮೈಸೂರು:ಏ-೨೪: ವರುಣ ವಿಧಾನಸಭೆ ಕ್ಷೇತ್ರದಿಂದ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸ್ಪಷ್ಟ ಪಡಿಒಸಿದ್ದರೂ ವಿಜಯೀಂದ್ರ ಬೆಂಬಲಿಗರ [more]