ಮೈತ್ರಿ ಸರ್ಕಾರದಿಂದ ಸುಪ್ರೀಂ ಕೋರ್ಟ್ಗೆ 4 ಅರ್ಜಿಗಳ ಸಲ್ಲಿಕೆ; ರಾಜ್ಯಪಾಲರ ನಿರ್ದೇಶನಕ್ಕೆ ತಡೆ ತರಲು ಪ್ರಯತ್ನ
ಬೆಂಗಳೂರು: ರಾಜ್ಯಪಾಲರು ಮಧ್ಯಾಹ್ನ 1:30ರೊಳಗೆ ವಿಶ್ವಾಸಮತ ಯಾಚನೆ ನಡೆಸಿ ಎಂದು ಮುಖ್ಯಮಂತ್ರಿಗೆ ನಿರ್ದೇಶನ ನೀಡಿದ ಬಳಿಕ ರಾಜ್ಯದ ರಾಜಕೀಯದಲ್ಲಿ ಜಂಘೀ ಕುಸ್ತಿ ಇನ್ನಷ್ಟು ಜೋರಾಗಿದೆ. ಸಾಂವಿಧಾನಿಕ ಬಿಕ್ಕಟ್ಟು ಇನ್ನೂ [more]