
ರಾಷ್ಟ್ರೀಯ
35ಎ ವಿಧಿಯ ಸಿಂಧುತ್ವ: ಆ.27ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಸಂವಿಧಾನದ 35ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಆಗಸ್ಟ್ 27ಕ್ಕೆ ಮುಂದೂಡಿದೆ. ಸಂವಿಧಾನದ 35ಎ ವಿಧಿಯ [more]