ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ನಿಷ್ಕ್ರಿಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ. ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಯಾವಾಗ ಕೊನೆಯುಸಿರೆಳೆಬೇಕೆಂದು ನಿರ್ಧರಿಸುವ ಹಕ್ಕಿರುತ್ತದೆ. ಮನುಷ್ಯ [more]