
ರಾಷ್ಟ್ರೀಯ
ಪ್ರಧಾನಿ ಮೋದಿ ಹಿಟ್ಲರ್ ನಂತೆ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದಾರೆ: ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಕಿಡಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರದ್ದು, ಸರ್ವಾಧಿಕಾರಿ ಧೋರಣೆಯಾಗಿದ್ದು, ಅರೊಬ್ಬ ಹಿಟ್ಲರ್ ನಂತೆ ವರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ, ಸುಶೀಲ್ ಕುಮಾರ್ ಶಿಂಧೆ ಕಿಡಿಕಾರಿದ್ದಾರೆ. ಪ್ರಧಾನಿ [more]