
ರಾಜ್ಯ
ಸ್ವಚ್ಛತೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆಯಲಿದೆ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು:ಆ-2:ಕೇಂದ್ರ ಸರಕಾರದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಸ್ವಚ್ಛತೆ ಬಗ್ಗೆ ನಡೆಸುತ್ತಿರುವ ಸಮೀಕ್ಷೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಗ್ರಾಮೀಣಾಭಿವೃದ್ಧಿ [more]