
ಮನರಂಜನೆ
ಕನ್ನಡದಲ್ಲಿ ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೇನೆ: ತಮನ್ನಾ ಭಾಟಿಯಾ
ಮಿಲ್ಕಿ ಬ್ಯೂಟಿ, ಬಹುಭಾಷಾ ತಾರೆ ತಮನ್ನಾ ಭಾಟಿಯಾ , ಸದ್ಯದಲ್ಲೇ ಕನ್ನಡ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಅಭಿನಯಿಸುವ ಇಂಗಿತ ವ್ಯಕ್ತಪಡಿಸಿದ್ದು, ಒಳ್ಳೆಯ ಕಥೆಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.ನಿಖಿಲ್ [more]