ರಾಷ್ಟ್ರೀಯ

ಮೇಕೆದಾಟು: ಕರ್ನಾಟಕ ಜತೆ ಮಾತುಕತೆ ಇಲ್ಲವೆಂದ ಸ್ಟಾಲಿನ್

ಹೊಸದಿಲ್ಲಿ: ಮೇಕೆದಾಟು ಯೋಜನೆ ಕುರಿತಂತೆ ಕರ್ನಾಟಕ ಸರ್ಕಾರದೊಂದಿಗಿನ ಯಾವುದೇ ಮಾತುಕತೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಳ್ಳಿ ಹಾಕಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಯೋಜನೆಯನ್ನು [more]

ರಾಷ್ಟ್ರೀಯ

ಫಾನಿ ಚಂಡಮಾರುತ: ತಮಿಳುನಾಡು, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ

ಚೆನ್ನೈ: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಫಾನಿ ಚಂಡಮಾರುತ ತೀವ್ರವಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಫಾನಿ ಚಂಡಮಾರುತವು [more]

ರಾಷ್ಟ್ರೀಯ

ತೂತುಕುಡಿ ತಾಮ್ರ ಘಟಕ ಪುನರಾರಂಭಕ್ಕೆ ಎನ್ ಜಿಟಿ ಅವಕಾಶ: ಸುಪ್ರೀಂ ಮೆಟ್ಟಿಲೇರಲು ಮುಂದಾದ ತಮಿಳುನಾಡು ಸರ್ಕಾರ

ನವದೆಹಲಿ: ತೂತುಕುಡಿಯ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕ ಪುನಾರಂಭಕ್ಕೆ ಅವಕಾಶ ನೀಡಿದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು [more]

ರಾಷ್ಟ್ರೀಯ

ರಾಜ್ಯಸಭೆಯಲ್ಲಿ ಕಾವೇರಿ ನದಿ ವಿವಾದ ಪ್ರತಿಧ್ವನಿ: ಕಲಾಪ ಮುಂದೂಡಿಕೆ

ನವದೆಹಲಿ: ಕಾವೇರಿ ನದಿ ನೀರು ವಿವಾದ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ತಮಿಳುನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷದ ನಾಯಕರು ರಾಜ್ಯಸಭೆ ಸದನದ [more]

ರಾಷ್ಟ್ರೀಯ

ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ತಮಿಳುನಾಡು ಪ್ರತಿಭಟನೆಗೆ ನಿರ್ಧಾರ

ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷೆ ಯೋಜನೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಇದೀಗ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಡಿಎಂಕೆ ಹಾಗೂ ಇನ್ನಿತರ ಪಕ್ಷಗಳು [more]

ರಾಷ್ಟ್ರೀಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಯೋಜನೆ ವಿಚಾರ ಕ್ಯಾತೆ ತೆಗೆದ ತಮಿಳುನಾಡು

ನವದೆಹಲಿ: ಮೇಕೆದಾಟು ಯೋಜನೆ ವಿಚಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ(ಸಿಡಬ್ಲ್ಯುಎಂಎ)ಸಭೆಯಲ್ಲಿ ಪ್ರತಿಧ್ವನಿಸಿದ್ದು ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ವಾದ-ಪ್ರತಿವಾದ ಮತ್ತು ಮಾತಿನ ಚಕಮಕಿಗೆ ಕಾರಣವಾಯಿತು. ಕರ್ನಾಟಕದ [more]

ರಾಷ್ಟ್ರೀಯ

ತಮಿಳುನಾಡಿನಲ್ಲಿ ಗಜ ಚಂಡಮಾರುತದ ಅಬ್ಬರ: ಸಾವಿನ ಸಂಖ್ಯೆ 35ಕ್ಕೇರಿಕೆ

ಚೆನ್ನೈ: ತಮಿಳುನಾಡಿಗೆ ಅಪ್ಪಳಿಸಿರುವ ಗಜ ಚಂಡಮಾರುತ ಭಾರೀ ಅನಾಹುತಗಳನ್ನು ಸೃಷ್ಟಿಸಿದ್ದು, ಚಂಡಮಾರುತಕ್ಕೆ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. [more]

ರಾಷ್ಟ್ರೀಯ

ತಮಿಳುನಾಡಿಗೆ ಗಜ ಚಂಡಮಾರುತ ಭೀತಿ: 6 ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ

ಚೆನ್ನೈ; ಇಂದು ಮಧ್ಯಾಹ್ನ ಹೊತ್ತಿಗೆ ತಮಿಳುನಾಡಿನ ಆರು ಜಿಲ್ಲೆಗಳ ಕಡಲ ಕಿನಾರೆಗೆ ಗಜ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ [more]

ರಾಜ್ಯ

ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ಚೆನ್ನೈ:ಜು.25-ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕದ ವಿರುದ್ದ ಸದಾ ಒಂದಿಲ್ಲೊಂದು ಕಾರಣಕ್ಕೆ ಕಾಲು ಕೆರೆದು ಕ್ಯಾತೆ ತೆಗೆಯುವ ತಮಿಳುನಾಡು ಈಗ ಮತ್ತೊಮ್ಮೆ ತಗಾದೆ ತೆಗೆದಿದೆ. ಕರ್ನಾಟಕ [more]

ರಾಷ್ಟ್ರೀಯ

ರೈಲಿನಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ಬಂಧನ

ಚೆನ್ನೈ:ಏ-23: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂದನೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಜಾರಿಗೆ ತಂದ ಬೆನ್ನಲ್ಲೇ ಬಾಲಕಿ ಮೇಲೆ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನಲ್ಲಿ ತೀವ್ರಗೊಂಡ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ

ಚೆನ್ನೈ:ಏ-3; ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ತಮಿಳುನಾಡು ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರಗೊಂಡಿದ್ದು, 300ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. [more]