
ರಾಷ್ಟ್ರೀಯ
ನಮ್ಮನ್ನು ಬಿಟ್ಟು ಹೋಗಬೇಡಿ ಸರ್; ಶಿಕ್ಷಕನ ಸುತ್ತುವರಿದು ಕಣ್ಣೀರಿಟ್ಟ ವಿದ್ಯಾರ್ಥಿಗಳು!
ಚೆನ್ನೈ: ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು ಅವರಿಗೆ ಇಷ್ಟವಿರಲಿಲ್ಲ. ಶಾಲೆಯಿಂದ ಹೊರಟು ನಿಂತ ಆ ಶಿಕ್ಷಕನನ್ನು ವಿದ್ಯಾರ್ಥಿಗಳೆಲ್ಲರೂ ಸುತ್ತುವರಿದು, ಸರ್, ನಮ್ಮನ್ನು ಬಿಟ್ಟು ಹೋಗಬೇಡಿಎಂದು ಕಣ್ಣೀರಿಟ್ಟರು. [more]