
ರಾಜ್ಯ
ಬೆಂ.ದಕ್ಷಿಣದಿಂದ ತೇಜಸ್ವಿ ಸೂರ್ಯ, ಬೆಂ.ಗ್ರಾಮಾಂತರದಿಂದ ಅಶ್ವತ್ಥನಾರಾಯಣ್ ಕಣಕ್ಕೆ; ಅಚ್ಚರಿ ಮೂಡಿಸಿದ ಬಿಜೆಪಿ ನಡೆ
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯಾರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಕುತೂಹಲಕ್ಕೆ ಸೋಮವಾರ ತಡರಾತ್ರಿ ತೆರೆ ಬಿದ್ದಿದೆ. ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡುವ ಮೂಲಕ [more]