
ರಾಷ್ಟ್ರೀಯ
ತೆಲಂಗಾಣದಲ್ಲಿ ಮತ್ತೆ ಅಧಿಕಾರಕ್ಕೆ ಬರುವತ್ತಾ ಟಿಆರ್ಎಸ್ ದಾಪುಗಾಲು
ಹೈದರಾಬಾದ್ : 2019 ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂತಲೇ ಬಿಂಬಿಸಲಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ತೆಲಂಗಾಣದಲ್ಲಿ ಟಿಆರ್ ಎಸ್ ಮತ್ತೆ ಅಧಿಕಾರಕ್ಕೆ ಬರುವತ್ತಾ ದಾಪುಗಾಲಿಟ್ಟಿದೆ. [more]