
ರಾಜ್ಯ
ವಿಷ ಪ್ರಸಾದ ದುರಂತ:ಡಿಸ್ಚಾರ್ಜ್ ಆದವರು ಮತ್ತೆ ಆಸ್ಪತ್ರೆಗೆ; ಆತಂಕ
ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದದ ದುರಂತದ ಸರಮಾಲೆ ಮುಂದುವರಿದಿದ್ದು, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ವಾಪಾಸಾದ [more]