![](http://kannada.vartamitra.com/wp-content/uploads/2019/10/NIA-Yogesh-chandra-326x195.jpg)
ರಾಷ್ಟ್ರೀಯ
ಕರ್ನಾಟಕ, ಮಹಾರಾಷ್ಟ್ರದಲ್ಲಿ ಜೆಯುಎಂ ಭಯೋತ್ಪಾದಕ ಸಂಘಟನೆ ಸಕ್ರಿಯ!
ನವದೆಹಲಿ: ಬಾಂಗ್ಲಾದೇಶಿ ಭಯೋತ್ಪಾದಕ ಸಂಘಟನೆ ಜಮಾತ್ ಉಲ್ ಮುಜಾಹಿದೀನ್ (ಜೆಯುಎಂ) ಕರ್ನಾಟಕ, ಬಿಹಾರ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸಕ್ರಿಯವಾಗಿರುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ ಐಎ) ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ. [more]