
ರಾಷ್ಟ್ರೀಯ
ಕಾಶ್ಮೀರದಲ್ಲಿ ಉಗ್ರರ ಹೊಂಚು ದಾಳಿ; ಪೊಲೀಸರಿಬ್ಬರು ಹುತಾತ್ಮ
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಶಸ್ತ್ರಧಾರಿ ಉಗ್ರರು ಮಂಗಳವಾರ ನಸುಕಿನ ವೇಳೆ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಹೊಂಚು ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಗ್ರರು [more]