
ರಾಷ್ಟ್ರೀಯ
ತಮ್ಮ ವಿರುದ್ಧದ ಲೈಂಗಿಕ ಕಿರಿಕುಳ ಆರೋಪದ ಹಿಂದೆ ದೊಡ್ಡ ಪಿತೂರಿಯೇ ಇದೆ: ಮುಖ್ಯ ನ್ಯಾಯಮೂರ್ತಿ ಗೊಗೋಯ್
ನವದೆಹಲಿ: ತಮ್ಮ ವಿರುದ್ಧದ ಲೈಂಗಿಕ ಕಿರಿಕುಳ ಆರೋಪದ ಹಿಂದೆ ದೊಡ್ಡ ಪಿತೂರಿಯೇ ಇದೆ. ಇದೊಂದು ಸತ್ಯಕ್ಕೆ ದೂರವಾದ ಆರೋಪ ಎಂದು ಭಾರತದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಹೇಳಿದ್ದಾರೆ. [more]