
ರಾಷ್ಟ್ರೀಯ
ಕಾಮನ್ ವೆಲ್ತ್ ಕ್ರೀಡಾಕೂಟ-2018ಕ್ಕೆ ತೆರೆ: 26 ಚಿನ್ನ, 20 ಬೆಳ್ಳಿ ಮತ್ತು 20 ಕಂಚಿನ ಪದಕ ಗೆದ್ದು ಮೂರನೇ ಸ್ಥಾನ ಪಡೆದ ಭಾರತ
ಗೋಲ್ಡ್ಕೋಸ್ಟ್ :ಏ-15: 21ನೇ ಕಾಮನ್ವೆಲ್ತ್ ಕ್ರೀಡಾಕೂಟ-2018ಕ್ಕೆ ತೆರೆಬಿದ್ದಿದ್ದು, ಭಾರತದ ಕ್ರೀಡಾಪಟುಗಳು ಒಟ್ಟು 66 ಪದಕಗಳನ್ನು ಗೆಲ್ಲುವ ಮೂಲಕ, ಪದಕ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ ಪಡೆದುಕೊಂಡಿದೆ. ಭಾರತ [more]