ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ, ಹೊಗಳಿ ಈಗ ತೆಗಳುವುದು ಸ್ವಾರ್ಥ ರಾಜಕಾರಣವಲ್ಲದೆ ಮತ್ತೇನು?: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಜಕೀಯ ಬಣ್ಣ ಬಳಿಯುತ್ತಿರುವ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ [more]