ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ!
ನವದಹೆಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ಹೊಸ ಅಧ್ಯಕ್ಷರ ನೇಮಕದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರನ್ನು [more]