
ಮತ್ತಷ್ಟು
ತ್ರಿಪುರಾ:ಮಕ್ಕಳ ಕಳ್ಳರೆಂದು ಶಂಕಿಸಿ ದಾಳಿ; ಇಬ್ಬರ ಹತ್ಯೆ,ಮೂವರು ಗಂಭೀರ
ಅಗರ್ತಲಾ: ದೇಶಾದ್ಯಂತ ಮಕ್ಕಳ ಕಳ್ಳರ ವದಂತಿ ವ್ಯಾಪಕವಾಗಿರುವ ವೇಳೆಯಲ್ಲಿ ತ್ರಿಪುರಾದಲ್ಲಿ ಗುರುವಾರ 2 ಪ್ರತ್ಯೇಕ ಕಡೆಗಳಲ್ಲಿ ಗುಂಪು ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ [more]