
ರಾಷ್ಟ್ರೀಯ
ಟಿಟಿಡಿ ಮಂಡಳಿಯ ಮುಖ್ಯಸ್ಥರಾಗಿ ಆಂಧ್ರ ಸಿಎಂ ಜಗನ್ ಮೋಹನ್ ಚಿಕ್ಕಪ್ಪ ನೇಮಕ
ಹೈದರಬಾದ್: ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ತನ್ನ ಚಿಕ್ಕಪ್ಪ ಹಾಗೂ ವೈಎಸ್ಆರ್ಸಿಪಿ ಮುಖಂಡ ವೈ.ವಿ.ಸುಬ್ಬಾ ರೆಡ್ಡಿ ಅವರನ್ನು ಟಿಟಿಡಿ(ತಿರುಮಲ ತಿರುಪತಿ ದೇವಸ್ಥಾನಂ) ಮಂಡಳಿಯ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ. [more]