ಕಾನೂನು ಕ್ರಮದ ಎಚ್ಚರಿಕೆ ಬೆನ್ನಲ್ಲೇ ಶಹ್ಲಾ ರಷೀದ್ ಮತ್ತೊಂದು ಟ್ವೀಟ್: ಜೆಎನ್ಯು ವಿದ್ಯಾರ್ಥಿ ಉಮರ್ ಖಾಲಿದ್ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರೂ ಏಕೆ ಎಚ್ಚರ ವಹಿಸಿಲ್ಲ ಎಂದು ತಿರುಗೇಟು
ನವದೆಹಲಿ:ಜೂ-೧೧: ತಮ್ಮ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಕಿಡಿಕಾರಿರುವ ಶೆಹ್ಲಾ ರಷೀದ್, ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್ಯು [more]