ಉಗ್ರರ ಆರ್ಥಿಕ ನೆರವಿಗೆ ಕೂಡಲೇ ಬ್ರೇಕ್ ಹಾಕಿ, ಇಲ್ಲ ಕಠಿಣ ಕ್ರಮ ಎದುರಿಸಿ: ಪಾಕ್ ಗೆ ವಿಶ್ವ ಸಂಘಟನೆ ಎಚ್ಚರಿಕೆ
ವಾಷಿಂಗ್ಟನ್: ಉಗ್ರರಿಗೆ ಆರ್ಥಿಕವಾಗಿ ನೆರವು ನೀಡುತ್ತಿರುವ ಮೂಲಗಳಿಗೆ ಕೂಡಲೇ ಕತ್ತರಿ ಹಾಕಿ ಇಲ್ಲವಾದಲ್ಲಿ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಂತಾರಾಷ್ಟ್ರೀಯ ಸಂಘಟನೆ ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆ ನಿಯೋಜಿತ ವಿಶ್ವ [more]