ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ: ವಿವರಣೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ನೋಟೀಸ್
ನವದೆಹಲಿ: ಮೇಲ್ವರ್ಗದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲು ಕಲ್ಪಿಸುವ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್ [more]