ಕಾಂಗ್ರೆಸ್ ಟಿಕೆಟ್ ಹಂಚಿಕೆ ಕುರಿತು ವೀರಪ್ಪ ಮೊಯ್ಲಿ ಟ್ವೀಟ್ ವಿಚಾರ: ವಿಪಕ್ಷಗಳಿಗೆ ಅಸ್ತ್ರವಾದ ಕಾಂಗ್ರೆಸ್ ನಾಯಕರು; ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ
ಬೆಂಗಳೂರು: ಮಾ-೧೬: ಮಾಜಿ ಮುಖ್ಯಮಂತ್ರಿ, ಸಂಸದ ವೀರಪ್ಪ ಮೊಯ್ಲಿ ಮತ್ತು ಅವರ ಪುತ್ರ ಹರ್ಷ ಮೊಯ್ಲಿ ಅವರ ಪುನರಾವರ್ತಿತ ಒಂದೇ ಟ್ವೀಟ್‌ಗಳು ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿವೆ. [more]