ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ
ಬೆಂಗಳೂರು:ಜೂ-10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಾಟಕಕಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಮನೆಯಲ್ಲಿ ವಿಧಿವಶರಾಗಿದ್ದಾರೆ. [more]