ರಾಷ್ಟ್ರೀಯ

ಬ್ರಿಟಿಷ್ ಕೊಲಂಬಿಯಾ ಸರ್ಕಾರ 3 ಎನ್‍ಆರ್‍ಐಗಳಿಗೆ ಸ್ಥಾನ

ವಿಕ್ಟೋರಿಯಾ: ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಭಾರತೀಯರಿಗೆ ಉನ್ನತ ಸ್ಥಾನ ದೊರೆಯುತ್ತಿರುವ ಬೆನ್ನಲ್ಲೇ, ಕೆನಡಾದ ಪಶ್ಚಿಮ ಪ್ರಾಂತ್ಯ ಬ್ರಿಟಿಷ್ ಕೊಲಂಬಿಯಾ ಸರ್ಕಾರದಲ್ಲೂ ಮೂವರು ಅನಿವಾಸಿ ಭಾರತೀಯರು ಸ್ಥಾನ ಪಡೆದಿದ್ದಾರೆ. [more]