ಅಧ್ಯಕ್ಷಗಿರಿನೇ ಮಾಡಕ್ಕಾಗದೆ ರಾಜೀನಾಮೆ ಕೊಟ್ಟಿದ್ದಾನೆ: ವಿಶ್ವನಾಥ್‍ಗೆ ಸಿದ್ದರಾಮಯ್ಯ ಟಾಂಗ್
ಮೈಸೂರು: ಜೆಡಿಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್ ವಿಶ್ವನಾಥ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ. ಮೈತ್ರಿ ಮುನ್ನಡೆಸುವಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ ವಿಫಲರಾಗಿದ್ದಾರೆ [more]