ಉಪಚುನಾವಣೆ ಮತದಾನ ಅಂತ್ಯ: ಜಮಖಂಡಿಯಲ್ಲಿ ಅತಿ ಹೆಚ್ಚು; ಮಂಡ್ಯದಲ್ಲಿ ಅತಿ ಕಡಿಮೆ ಮತದಾನ
ಬೆಂಗಳೂರು: ರಾಜ್ಯ ಉಪ ಸಮರದ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಬಹುತೇಕ ಶಾಂತಿಯುತವಾಗಿ ಮತದಾನ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಕ್ಷೇತ್ರ, [more]