
ರಾಜ್ಯ
ಪಶ್ಚಿಮ ಘಟ್ಟಗಳ ಶ್ರೇಣಿಗಳಲ್ಲಿ ಕಾಣಿಸಿಕೊಂಡ ಬಿರುಕು
ಮಂಗಳೂರು: ಪಶ್ಚಿಮ ಘಟ್ಟಗಳ ಶ್ರೇಣಿಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮತ್ತಷ್ಟು ಭೂ-ಕುಸಿತವಾಗುವ ಸಾಧ್ಯತೆ ಹೆಚ್ಚಾಗಿರುವುದಾಗಿ ತಿಳಿದು ಬಂದಿದೆ. ಹೌದು, ಕೊಡಗಿನ ಗಡಿಭಾಗದ ಗಾಳಿಬೀಡು, ವಣಚ್ಚಲ್ ಬೆಟ್ಟಗಳ ತುದಿಯಲ್ಲಿ ಭಾರೀ ಬಿರುಕು [more]