
ರಾಜ್ಯ
ವಿಧವೆಯರ ಹಕ್ಕುಗಳ ರಕ್ಷಣೆಗೆ ಸರ್ಕಾರದ ವಿಶೇಷ ಗಮನ: ಸಾಮಾನ್ಯ ಕಾರ್ಯಾಚರಣಾ ಯೋಜನೆಯ ಅನುಷ್ಠಾನ ಪ್ರಕ್ರಿಯೆಗೆ ಚಾಲನೆ
ಬೆಂಗಳೂರು: ವಿಧವೆಯರ ಹಕ್ಕುಗಳ ರಕ್ಷಣೆಯತ್ತ ವಿಶೇಷ ಗಮನಹರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದ ಸಾಮಾನ್ಯ ಕಾರ್ಯಾಚರಣಾ ಯೋಜನೆಯ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ [more]