
ರಾಷ್ಟ್ರೀಯ
ಮೂರೇ ದಿನಗಳಲ್ಲಿ 2 ಕಿ.ಮೀ. ರಸ್ತೆ ನಿರ್ಮಿಸಿದ ಬಿಹಾರ ಮಹಿಳೆಯರು
ಬಂಕಾ(ಬಿಹಾರ): ಸರ್ಕಾರದ ನೆರವಿಲ್ಲದೆ, ಅಧಿಕಾರಿಗಳು ಮನಸು ಮಾಡದೆ ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷಿಸಲಾಗದು. ಆದರೆ, ಸ್ಥಳೀಯರೇ ಅಭಿವೃದ್ಧಿಗೆ ಅಡ್ಡಿಪಡಿಸಿದರೆ ಕೇಳಬೇಕೆ? ಸ್ಥಳೀಯರ ಸಹಕಾರದ ಕೊರತೆಯಿಂದಾಗಿ ಸರ್ಕಾರವೇ ನೆರವೇರಿಸಲು ಸಾಧ್ಯವಾಗದಿದ್ದ ರಸ್ತೆ ನಿರ್ಮಾಣ [more]