
ರಾಷ್ಟ್ರೀಯ
ಉಗ್ರ ಮಸೂದ್ ಅಜರ್ ಗೆ ಶಾಪ ನೀಡಿದ್ದರೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಅಗತ್ಯವಾದರೂ ಇರುತ್ತಿರಲಿಲ್ಲ: ಸಾಧ್ವಿ ಪ್ರಜ್ನಾ ಹೇಳಿಕೆಗೆ ದಿಗ್ವಿಜಯ್ ಸಿಂಗ್ ವ್ಯಂಗ್ಯ
ಭೋಪಾಲ್: ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ಅವರು ಜೈಶ್-ಎ- ಮೊಹಮ್ಮದ್ ಉಗ್ರಸಂಘಟನೆ ಮುಖ್ಯಸ್ಥ ಮಸೂದ್ ಅಜರ್ಗೆ ಶಾಪ ನೀಡಿದ್ದರೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಅಗತ್ಯವೇ ಬರುತ್ತಿರಲಿಲ್ಲ ಎಂದು [more]